Wednesday, November 11, 2026
Wednesday, November 11, 2026

ಹಿಂದೂ ಯುವ ಸೇನೆ ಭೈರಂಪಳ್ಳಿ ಘಟಕದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಶ್ಲಾಘನೀಯ: ಯಶ್ಪಾಲ್ ಸುವರ್ಣ

ಹಿಂದೂ ಯುವ ಸೇನೆ ಭೈರಂಪಳ್ಳಿ ಘಟಕದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಶ್ಲಾಘನೀಯ: ಯಶ್ಪಾಲ್ ಸುವರ್ಣ

Date:

ಉಡುಪಿ: ಹಿಂದೂ ಯುವ ಸೇನೆ ಭೈರಂಪಳ್ಳಿ ಘಟಕದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಮೂಲಕ ಹಿಂದುತ್ವದ ಜೊತೆ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಮೆರೆದಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹೇಳಿದರು.

ಹಿಂದೂ ಯುವ ಸೇನೆ ಭೈರಂಪಳ್ಳಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆಯನ್ನು ಹಸ್ತಾಂತರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಹಿಂದೂ ಯುವ ಸೇನೆ ಬೈರಂಪಳ್ಳಿಯ ಅಧ್ಯಕ್ಷರಾದ ಸದಾಶಿವ ಸಾಲ್ಯಾನ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಹಿರಿಯಡ್ಕ ಹಿಂದೂ ಯುವ ಸೇನೆಯ ಅಧ್ಯಕ್ಷ ಶೇಖರ್ ಶೆಟ್ಟಿ, ಗಣ್ಯರಾದ ಗಣೇಶ್ ನಾಯಕ್, ಪುಂಡಲೀಕ ನಾಯಕ್ ಉಪಸ್ಥಿತರಿದ್ದರು.

ಪ್ರದೀಪ ಶೆಟ್ಟಿ, ಸತೀಶ್ ಪೂಜಾರಿ, ಪಂಚಾಯತ್ ಸದಸ್ಯರಾದ ಹರ್ಷಿತ್ ಪೂಜಾರಿ, ಸತೀಶ್ ಶೆಟ್ಟಿ, ಅನಂತು ಕುಲಾಲ್, ದಯಾನಂದ ಕುಲಾಲ್, ಪ್ರಸಾದ್ ಮಲ್ಯ, ಹರೀಶ್ ಎಮ್ ಪಿ ಎಲ್, ವಿನಯ್ ಕುಮಾರ್, ರಾದಕೃಷ್ಣ ನಾಯಕ್, ಮನೋಜ್ ಶೆಟ್ಟಿ, ಪ್ರದೀಪ್ ಕುಲಾಲ್, ಪ್ರಕಾಶ್ ಪೂಜಾರಿ, ಗುರುದತ್, ವೀಕ್ಷಿತ್ ಶೆಟ್ಟಿ, ಪ್ರವೀಣ ಶೆಟ್ಟಿ, ನಂದ ಕುಮಾರ್, ಸುಭಾಸ್ ಶೆಟ್ಟಿ, ರೋಹಿತ್ ಶೆಟ್ಟಿ, ದೀಪಕ್, ಕೃಷ್ಣದಾಸ್, ಸಂದೀಪ್ ಶೇರ್ವೆಗಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಉಡುಪಿ, ನ.11: ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಅತ್ಯುತ್ತಮ ಪಠ್ಯೇತರ ಚಟುವಟಿಕೆಗಳಲ್ಲೊಂದು ರಾಷ್ಟ್ರೀಯ...

ಡಾ. ಬಿ. ಬಿ ಹೆಗ್ಡೆ ಕಾಲೇಜು: ದೀಪಾವಳಿ ಸಂಭ್ರಮ

ಕುಂದಾಪುರ, ನ.11: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...
error: Content is protected !!