Monday, January 20, 2025
Monday, January 20, 2025

ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

Date:

ಉಡುಪಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಸಂಸ್ಥೆಗಳ 7 ಅಧಿಸೂಚಿತ ಸಂಸ್ಥೆಗಳಿಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಸಾರ್ವಜನಿಕರು ಹಾಗೂ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಧಿಸೂಚಿತ ಸಂಸ್ಥೆಗಳು: ಉಡುಪಿ ತಾಲೂಕು ಕುಂಜೂರು ಶ್ರೀ ದುರ್ಗಾದೇವಿ ದೇವಸ್ಥಾನ ಹಾಗೂ ಮರ್ಣೆ ಶ್ರೀ ಅಬ್ಬಗದಾರಗ ಬೂತ ದೇವಸ್ಥಾನ, ಕುಂದಾಪುರದ ಹಾರ್ದಳ್ಳಿ-ಮಂಡಳ್ಳಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಕಂಬದಕೋಣೆ ಶ್ರೀ ಕೊಕ್ಕೇಶ್ವರ ದೇವಸ್ಥಾನ, ಬೈಂದೂರು ತಾಲೂಕು ಕೆರ್ಗಾಲ್ ನಂದನವನ ಶ್ರೀ ಮಹಾಬಲೇಶ್ವರ ದೇವಸ್ಥಾನ ಮತ್ತು ಹೆಬ್ರಿ ತಾಲೂಕು ಮುದ್ರಾಡಿ ಶ್ರೀ ಆಲಿಗುಂಡಿ ಬ್ರಹ್ಮಸ್ಥಾನ.

ಕನಿಷ್ಠ 25 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!