ಉಡುಪಿ: ಭಾರತೀಯ ಸೇನಾ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಸೆಪ್ಟಂಬರ್ 1 ರಿಂದ 20 ರ ವರೆಗೆ ಹಾವೇರಿ ಜಿಲ್ಲೆಯಲ್ಲಿ ನಡೆಯಲಿದೆ. ನೇಮಕಾತಿ ರ‍್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.joinindianarmy.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸೆ. 1-20 ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

ಸೆ. 1-20 ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ
Date: