Monday, February 24, 2025
Monday, February 24, 2025

ಎಚ್.ಎಂ.ಎಂ ಪುಟಾಣಿಗಳಿಂದ ಗದ್ದೆ ನಾಟಿ

ಎಚ್.ಎಂ.ಎಂ ಪುಟಾಣಿಗಳಿಂದ ಗದ್ದೆ ನಾಟಿ

Date:

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಹಲ್ಸನಾಡ್ ಮಾದಪ್ಪಯ್ಯ ಸ್ಮಾರಕ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯ ಎಲ್ಕೆಜಿ ಮತ್ತು ಯುಕೆಜಿಯ ವಿದ್ಯಾರ್ಥಿಗಳು ಪಠ್ಯಪುಸ್ತಕದಿಂದಾಚೆಗಿನ ಅನುಭವಕ್ಕೆ ಸಾಕ್ಷಿಯಾದರು.

ಜಾಹೀರಾತು / Advertisement

ಸಂಸ್ಥೆಯ ಕಿಂಡರ್ಗಾರ್ಟನ್ ವಿಭಾಗದ ಚಿಣ್ಣರು, ಕುಂದಾಪುರದ ಕೋಣಿಯಲ್ಲಿರುವ ಗದ್ದೆಯಲ್ಲಿ ಭತ್ತದ ಸಸಿಗಳನ್ನು ನೆಡುವುದರ ಮೂಲಕ ಗದ್ದೆ ನಾಟಿಯ ಸ್ವ ಅನುಭವವನ್ನು ಪಡೆದರು. ಹೀಗೆ ಭಾರತೀಯರ ಪ್ರಧಾನ ಆಹಾರ ಧಾನ್ಯವಾದ ಭತ್ತ ಬೆಳೆಯುವ ವಿಧಾನ, ಆ ದಿಸೆಯಲ್ಲಿ ರೈತನ ಶ್ರಮ ಮತ್ತು ಅವರ ಮಹತ್ವವನ್ನು ಮನಗಂಡರು.

ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್ ರ ಮಾರ್ಗದರ್ಶನದಲ್ಲಿ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್ ರ ಆಯೋಜನೆಯಲ್ಲಿ ಕಾರ್ಯಕ್ರಮ ನಡೆಯಿತು. ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕ ಶಿಕ್ಷಕಿ ಆರತಿ ಶೆಟ್ಟಿ ಇನ್ನಿತರ ಶಿಕ್ಷಕ-ಶಿಕ್ಷಕಿಯರಾದ ವಿಧ್ಯಾ, ವಿಂಧ್ಯಾ, ಪ್ರಕಾಶ್, ರಜನಿ ಮತ್ತು ಮ್ಯಾನೇಜರ್ ಪುನೀತ್ ರವರ ಸಹಯೋಗದೊಂದಿಗೆ ಭತ್ತದ ಗದ್ದೆ ನಾಟಿ ಕಾರ್ಯ ಜರುಗಿತು. ಸಿಬ್ಬಂದಿಗಳಾದ ಶ್ಯಾಮಲಾ, ದೀಪ ಮತ್ತು ಶೋಭಾ ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!