Tuesday, November 26, 2024
Tuesday, November 26, 2024

ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ನಿಯೋಗದಿಂದ ಕೇಂದ್ರ ಸಚಿವರ ಭೇಟಿ

ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ನಿಯೋಗದಿಂದ ಕೇಂದ್ರ ಸಚಿವರ ಭೇಟಿ

Date:

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರೂ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ನಿಯೋಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹಾಗೂ ಕೇಂದ್ರ ಸರ್ಕಾರದ ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಸಚಿವರಾದ ಪರ್ಶೋತ್ತಮ್ ರೂಪಾಲ ರವರನ್ನು ದೆಹಲಿಯಲ್ಲಿ ಭೇಟಿಯಾಗಿ ಕರಾವಳಿ ಕರ್ನಾಟಕದ ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.

ಜಾಹೀರಾತು / Advertisement

ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರವಾಗಿ ಇಲಾಖೆಯ ಮೂಲಕ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ನಿಯೋಗದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಗುಜರಾತ್ ರಾಜ್ಯ ಮೀನುಗಾರ ಮುಖಂಡರಾದ ವೆಲ್ಜಿಭಾಯಿ ಕೆ. ಮಸಾನಿ, ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿಯ ಉಪಾಧ್ಯಕ್ಷರಾದ ರಾಮಚಂದ್ರ ಕುಂದರ್, ಕೋಶಾಧಿಕಾರಿ ಸೋಮನಾಥ ಕಾಂಚನ್, ಸಲಹೆಗಾರರಾದ ಸತೀಶ್ ಕುಂದರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!