Tuesday, January 21, 2025
Tuesday, January 21, 2025

ರಾಷ್ಟ್ರಧ್ವಜಕ್ಕೆ ಅಗೌರವ ಉಂಟಾಗದಂತೆ ನೋಡಿಕೊಳ್ಳಿ

ರಾಷ್ಟ್ರಧ್ವಜಕ್ಕೆ ಅಗೌರವ ಉಂಟಾಗದಂತೆ ನೋಡಿಕೊಳ್ಳಿ

Date:

ಉಡುಪಿ: ಹರ್ ಘರ್ ತಿರಂಗಾ ಕಾರ್ಯಕ್ರಮವು ಕೇಂದ್ರ ಸರ್ಕಾರದ ರಾಷ್ಟ್ರಾಭಿಮಾನ ಬಿಂಬಿಸುವ ವಿಶೇಷ ಕಾರ್ಯಕ್ರಮವಾಗಿದ್ದು, ಆಗಸ್ಟ್ 13 ರಿಂದ 15 ರವರೆಗೆ ಎಲ್ಲಾ ಸರ್ಕಾರಿ ಕಚೇರಿಗಳು ಸೇರಿದಂತೆ ಮನೆ ಮನೆ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಾಭಿಮಾನವನ್ನು ಮೆರೆಯಲು ಹಾಗೂ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕೋರಿದೆ.

ಜಾಹೀರಾತು / Advertisement

ಸಾರ್ವಜನಿಕರು ತಮ್ಮ ಮನೆಯಲ್ಲಿ ರಾಷ್ಟ್ರಧ್ವಜವನ್ನು ಆಗಸ್ಟ್ 13 ರ ಬೆಳಗ್ಗೆ ಧ್ವಜಾರೋಹಣ ನಡೆಸಿ, ಆ.15 ರ ಸಂಜೆ ಧ್ವಜ ಅವರೋಹಣ ಮಾಡಿ, ನಂತರ ಧ್ವಜವನ್ನು ಸುರಕ್ಷಿತವಾಗಿ ತಮ್ಮ ಮನೆಗಳಲ್ಲಿಯೇ ಗೌರವಪೂರ್ವಕವಾಗಿ ಇಟ್ಟುಕೊಳ್ಳಬೇಕು.

ಎಲ್ಲಾ ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳ ಧ್ವಜಸ್ಥಂಬಗಳಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಿ ಸಂಜೆ 6 ಗಂಟೆಗೆ ಧ್ವಜಾವರೋಹಣ ಮಾಡಬೇಕು. ಧ್ವಜಾರೋಹಣ ಸಮಯದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!