Saturday, October 3, 2026
Saturday, October 3, 2026

ನಿರಾಶ್ರಿತರ ಪುರ್ನವಸತಿ ಕೇಂದ್ರಕ್ಕೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿಢೀರ್ ಭೇಟಿ

ನಿರಾಶ್ರಿತರ ಪುರ್ನವಸತಿ ಕೇಂದ್ರಕ್ಕೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿಢೀರ್ ಭೇಟಿ

Date:

ಉಡುಪಿ: ಬೀಡಿನಗುಡ್ಡೆಯ ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಅವ್ಯವಸ್ಥೆ ಇರುವುದರ ಬಗ್ಗೆ ದೂರುಗಳು ಬಂದಿದ್ದವು. ಆ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಧೀಶೆ ಶರ್ಮಿಳಾ ಎಸ್. ಅವರು ಪುರ್ನವಸತಿ ಕೇಂದ್ರಕ್ಕೆಭೇಟಿ ನೀಡಿ ಪರಿಶೀಲಿಸಿದರು. ಅಸಮರ್ಪಕ ವ್ಯವಸ್ಥೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಸುವ್ಯವಸ್ಥೆ ಕಾಪಾಡುವಂತೆ ಸಲಹೆವಿತ್ತರು. ಎಫ್.ಡಿ.ಎ ಅನಿಲ್, ಪ್ರಾಧಿಕಾರದ ಕಾನೂನು ಸ್ವಯಂಸೇವಕ ನಿತ್ಯಾನಂದ ಒಳಕಾಡು ಸ್ಥಳದಲ್ಲಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!