Saturday, October 3, 2026
Saturday, October 3, 2026

ಕೊಡವೂರು: ಗೋಶಾಲೆಗೆ ಹಸಿ ಹುಲ್ಲು

ಕೊಡವೂರು: ಗೋಶಾಲೆಗೆ ಹಸಿ ಹುಲ್ಲು

Date:

ಮಲ್ಪೆ: ವೈದ್ಯಕೀಯ ಪ್ರತಿನಿಧಿಗಳ ಧನ್ವಂತರಿ ಸ್ವಸಹಾಯ ಸಂಘ ಉಡುಪಿ ಇದರ ವತಿಯಿಂದ ಕೊಡವೂರು ಶ್ರೀ ಕೃಷ್ಣ ಗೋ ಸಂರಕ್ಷಣಾ ಕೇಂದ್ರದಲ್ಲಿ ಗೋವಿಗಾಗಿ ಮೇವು ಕಾರ್ಯಕ್ರಮ ನಡೆಯಿತು.

ಸಂಘದ ಸದಸ್ಯರು ರಸ್ತೆಯ ಬದಿಯಲ್ಲಿ ಬೆಳೆದ ಉತ್ತಮ ಹುಲ್ಲನ್ನು ಶ್ರಮದಾನದ ಮೂಲಕ ಕಟಾವು ಮಾಡಿ ಇಂದು ಗೋಶಾಲೆಗೆ ಸಮರ್ಪಿಸಿದರು. ಈ ಸಂದಭ೯ದಲ್ಲಿ ವೈದ್ಯಕೀಯ ಪ್ರತಿನಿಧಿಗಳ ಧನ್ವಂತರಿ ಸ್ವಸಹಾಯ ಸಂಘದ ಸದಸ್ಯರು, ಗೋಶಾಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!