Tuesday, April 28, 2026
Tuesday, April 28, 2026

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೆ ಕೋವಿಡ್ ಲಸಿಕೆ

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೆ ಕೋವಿಡ್ ಲಸಿಕೆ

Date:

ಜಿಲ್ಲಾಡಳಿತ, ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕ ವತಿಯಿಂದ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ದಮನಿತ ಮಹಿಳೆಯರಿಗೆ ಉಡುಪಿ ಅರ್ಬನ್ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಕೋವಿಡ್ ವ್ಯಾಕ್ಸಿನೇಶನ್ ಶಿಬಿರ ಏರ್ಪಡಿಸಲಾಯಿತು. ಶಿಬಿರದಲ್ಲಿ ಉಡುಪಿ ತಾಲೂಕಿನ 21 ಲಿಂಗತ್ವ ಅಲ್ಪಸಂಖ್ಯಾತರು ಕೋವಿಡ್ ಲಸಿಕೆ ಪಡೆದರು.

ಶಿಬಿರದ ನೋಡೆಲ್ ಅಧಿಕಾರಿ ಹಾಗೂ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಎಸ್.ನಾಯಕ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ್ ಸಂಜು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೇಮಂತ್, ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕದ ಸಂಯೋಜಕ ಮಹಾಬಲೇಶ್ವರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!