Thursday, November 5, 2026
Thursday, November 5, 2026

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ: ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ: ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ

Date:

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ವತಿಯಿಂದ ಸೂರಿಲ್ಲದವರಿಗೆ ಸೂರು ಒದಗಿಸುವ ಕಾರ್ಯಕ್ರಮದಡಿಯಲ್ಲಿ ದಾನಿಗಳ ಸಹಾಯದಿಂದ ಅರ್ಥಿಕವಾಗಿ ಹಿಂದುಳಿದ ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ ಮಾಡಲಾಯಿತು. ಮನೆ ಮಾಲಿಕರಾದ ಅನ್ವರ್ ಸಾದೀಕ್ ಮತ್ತು ದೇವದಾಸ ಖಾರ್ವಿಯವರಿಗೆ ಮನೆಯ ಕೀಲಿಕೈ ನೀಡುವ ಮುಖಾಂತರ ಮನೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಘಟಕದ ಅಧ್ಯಕ್ಷರಾದ ನಿಸಾರ್ ಉಪ್ಪಿನಕೋಟೆ, ಅನ್ವರ್ ಸಾದೀಕ್ ಅವರಿಗೆ ಕೀಲಿಕೈ ಕೊಟ್ಟು ಶುಭ ಹಾರೈಸಿದರು. ದೇವದಾಸ ಖಾರ್ವಿಯವರಿಗೆ ಪ್ರೊ‌. ಅಬ್ದುಲ್ ಅಝೀಜ್ ಕೀಲಿಗೈ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ಘಟಕದ ಅಧ್ಯಕ್ಷರಾದ ಅಬ್ದುಲ್ ಕಾದೀರ್ ಮೊಯ್ದಿನ್, ತೋನ್ಸೆ ಪಂಚಾಯತ್ ಅಧ್ಯಕ್ಷರಾದ ಲತಾ, ಗ್ರಾ.ಪಂ ಸದಸ್ಯರಾದ ಇದ್ರಿಸ್ ಹೂಡೆ, ಅರುಣಾ ಫರ್ನಾಂಡೀಸ್, ಯಶೋದಾ, ಡಾ.ಫಹೀಮ್, ಜಮೀಲಾ, ಮಮ್ತಾಝ್, ಕುಸುಮ, ವಿಜಯ್, ಮಾಜಿ ಪಂಚಾಯತ್ ಅಧ್ಯಕ್ಷೆ ಫೌಝಿಯಾ ಸಾದೀಕ್, ಮಾಜಿ ಪಂಚಾಯತ್ ಸದಸ್ಯರಾದ ಉಸ್ತಾದ್ ಸಾದೀಕ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ನ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ...

ಉಚಿತ ಕನ್ನಡಕ ವಿತರಣೆ

ಹಿರಿಯಡಕ, ನ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಶಾಸಕರಾದ...

ಯುವ ಸಂಸತ್ ಸ್ಪರ್ಧೆ: ಬಿ.ಬಿ ಹೆಗ್ಡೆ ಕಾಲೇಜಿನ ನಾಗರತ್ನ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ, ನ.5: ಮಣಿಪಾಲ ಜ್ಞಾನಸುಧಾ ಪದವಿ-ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಯುವ...
error: Content is protected !!