Tuesday, July 28, 2026
Tuesday, July 28, 2026

ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಸಹಾಯಧನ – ಅರ್ಜಿ ಆಹ್ವಾನ

ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಸಹಾಯಧನ – ಅರ್ಜಿ ಆಹ್ವಾನ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ 11 ವರ್ಷ ಮೇಲ್ಪಟ್ಟ ಚರ್ಚ್ ನವೀಕರಣ, ಆವರಣ ಗೋಡೆ, ಸ್ಮಶಾನ ಆವರಣ ಗೋಡೆ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆಗಳನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ, ಜು.28: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ಟರ್ ನಜರೆತ್ ಮನೆಯಿಂದ...

ಮಣಿಪಾಲ ಜ್ಞಾನಸುಧಾ: ನೀಟ್ ಸಾಧಕರಿಗೆ ಅಭಿನಂದನೆ

ಮಣಿಪಾಲ, ಜು.28: ರಾಷ್ಟ್ರಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ

ಮಣಿಪಾಲ, ಜು.28: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಕಾರ್ಗಿಲ್‌...

ಮಾದಕ ವ್ಯಸನಗಳಿಂದ ಜಾಗೃತರಾಗಿರಿ

ಹಿರಿಯಡಕ, ಜು.28: ತಮ್ಮ ಸುತ್ತ-ಮುತ್ತಲಿನ ಪರಿಸರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ದುರುಪಯೋಗದ...
error: Content is protected !!