ಮಾನಸಿಕ ಆರೋಗ್ಯ ಸಂಸ್ಥೆಗಳು ಮತ್ತು ಮಾನಸಿಕ ಆರೋಗ್ಯ ವೃತ್ತಿಪರರ ನೊಂದಣಿಗೆ, ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಜಿಲ್ಲಾಧಿಕಾರಿಗಳ ಮುಖಾಂತರ ಲೈಸೆನ್ಸ್ ನೀಡುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಇ-ಮಾನಸ್ ಜಾಲತಾಣದ ಲಿಂಕ್ https://e-manas.karnataka.gov.in/rnhms ರಲ್ಲಿ ನೊಂದಾಯಿಸುವ ಕುರಿತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಮಾನಸಿಕ ಆರೋಗ್ಯ ಸಂಸ್ಥೆಗಳಿಗೆ ತಾತ್ಕಾಲಿಕವಾಗಿ ನೊಂದಣಿ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾನಸಿಕ ಆರೋಗ್ಯ ಸಂಸ್ಥೆ ಹಾಗೂ ವೃತ್ತಿಪರರ ನೊಂದಣಿ: ಇಲ್ಲಿದೆ ಮಾಹಿತಿ
ಮಾನಸಿಕ ಆರೋಗ್ಯ ಸಂಸ್ಥೆ ಹಾಗೂ ವೃತ್ತಿಪರರ ನೊಂದಣಿ: ಇಲ್ಲಿದೆ ಮಾಹಿತಿ
Date: