Monday, August 31, 2026
Monday, August 31, 2026

ಮಾನಸಿಕ ಆರೋಗ್ಯ ಸಂಸ್ಥೆ ಹಾಗೂ ವೃತ್ತಿಪರರ ನೊಂದಣಿ: ಇಲ್ಲಿದೆ ಮಾಹಿತಿ

ಮಾನಸಿಕ ಆರೋಗ್ಯ ಸಂಸ್ಥೆ ಹಾಗೂ ವೃತ್ತಿಪರರ ನೊಂದಣಿ: ಇಲ್ಲಿದೆ ಮಾಹಿತಿ

Date:

ಮಾನಸಿಕ ಆರೋಗ್ಯ ಸಂಸ್ಥೆಗಳು ಮತ್ತು ಮಾನಸಿಕ ಆರೋಗ್ಯ ವೃತ್ತಿಪರರ ನೊಂದಣಿಗೆ, ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಜಿಲ್ಲಾಧಿಕಾರಿಗಳ ಮುಖಾಂತರ ಲೈಸೆನ್ಸ್ ನೀಡುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಇ-ಮಾನಸ್ ಜಾಲತಾಣದ ಲಿಂಕ್ https://e-manas.karnataka.gov.in/rnhms ರಲ್ಲಿ ನೊಂದಾಯಿಸುವ ಕುರಿತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಮಾನಸಿಕ ಆರೋಗ್ಯ ಸಂಸ್ಥೆಗಳಿಗೆ ತಾತ್ಕಾಲಿಕವಾಗಿ ನೊಂದಣಿ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!