Monday, April 20, 2026
Monday, April 20, 2026

ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮ ಅನುಷ್ಠಾನ: ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮ ಅನುಷ್ಠಾನ: ಅರ್ಜಿ ಆಹ್ವಾನ

Date:

ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ರಾಜ್ಯ ವಲಯದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನುಗಾರಿಕೆಯಲ್ಲಿ ಆಸಕ್ತಿ, ಅನುಭವ ಇರುವ ಅರ್ಹ ಫಲಾನುಭವಿಗಳು ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳು (ವಿಶೇಷ ಘಟಕ ಯೋಜನೆ), ಮೀನು ಮಾರಾಟಕ್ಕೆ ವಾಹನ ಖರೀದಿಗೆ ಸಹಾಯ, ಜೀವರಕ್ಷಕ ಸಾಧನಗಳನ್ನು ಮತ್ತು ಇತರ ಕಾರ್ಯಕ್ರಮಗಳ ಲಾಭ ಪಡೆಯಬಹುದು.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು...

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ...

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು...

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ...
error: Content is protected !!