Friday, September 20, 2024
Friday, September 20, 2024

ಪರಿಸರ ಸಂರಕ್ಷಣೆಯಲ್ಲಿ ಶಿಕ್ಷಕರ ಪಾತ್ರ

ಪರಿಸರ ಸಂರಕ್ಷಣೆಯಲ್ಲಿ ಶಿಕ್ಷಕರ ಪಾತ್ರ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ರೇಡಿಯೋ ಮಣಿಪಾಲ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನದ ಪ್ರಯುಕ್ತ ಸಂಜೆ 6 ಗಂಟೆಗೆ ಪರಿಸರ ಸಂರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಕುರಿತು ಮಾತುಕತೆ ಪ್ರಸಾರವಾಗಲಿದೆ.

ಎರ್ಮಾಳು ಬಡಾ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜ್ಯೋತಿ ಚೇಳಾಯಿರು ಮತ್ತು ಬೆಳ್ಮಣ್ಣು ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಮಾಲತಿ ಪೈ ಕಾರ್ಕಳ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 6ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!