Wednesday, October 21, 2026
Wednesday, October 21, 2026

ರೋಟರಿ ಮಣಿಪಾಲ: ವನಮಹೋತ್ಸವ

ರೋಟರಿ ಮಣಿಪಾಲ: ವನಮಹೋತ್ಸವ

Date:

ಮಣಿಪಾಲ: ರೋಟರಿ ಕ್ಲಬ್ ಮಣಿಪಾಲ ಮತ್ತು ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಹಣ್ಣು ಮತ್ತು ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಮಂಗಳವಾರ ನಡೆಯಿತು. ರೋಟರಿ ಅಧ್ಯಕ್ಷ ಮತ್ತು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಚಾಲನೆ ನೀಡಿ ಶುಭ ಹಾರೈಸಿದರು.

ಡಾ. ರಾಮಚಂದ್ರ ಕಾಮತ್, ದೇವಳದ ಪ್ರಮುಖರಾದ ಶ್ರೀನಿವಾಸ ಪೂಜಾರಿ, ಗಿಡಗಳ ಪ್ರಾಯೋಜಕರಾದ ಮಧುಸೂಧನ್ ಹೇರೂರು, ರೋಟರಿ ಸದಸ್ಯರಾದ ಕರುಣಾಕರ ಶೆಟ್ಟಿ, ದೀಪಕ್ ಪ್ರಭು, ರಾಜವರ್ಮ ಅರಿಗ, ರವಿರಾಜ್ ಹೆಚ್.ಪಿ, ರೊನಾಲ್ಡ್, ರಾಘವೇಂದ್ರ ಪ್ರಭು ಕರ್ವಾಲು, ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಐತಿಹಾಸಿಕ ಜಂಬೂ ಸವಾರಿ ಸಂಪನ್ನ

ಮೈಸೂರು, ಅ.21: ಮೈಸೂರು ದಸರಾ ಮಹೋತ್ಸವದ ವೈಭವದ ಪ್ರತೀಕವಾದ ಜಂಬೂಸವಾರಿಗೆ ಅರಮನೆ...

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ,...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಚಂಡಿಕಾಯಾಗ, ಘಂಟಾನಾದ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಪು, ಅ.21: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ...
error: Content is protected !!