Friday, October 4, 2024
Friday, October 4, 2024

ಸಾಯ್ಬ್ರಕಟ್ಟೆ ರೋಟರಿ ಸಮುದಾಯದಳ ಪದಗ್ರಹಣ

ಸಾಯ್ಬ್ರಕಟ್ಟೆ ರೋಟರಿ ಸಮುದಾಯದಳ ಪದಗ್ರಹಣ

Date:

ಶಿರಿಯಾರ: ಸಾಯ್ಬ್ರಕಟ್ಟೆ ರೋಟರಿ ಪ್ರಾಯೋಜಕತ್ವದಲ್ಲಿ ಅಂಗಸಂಸ್ಥೆ ಸಾಯ್ಬ್ರಕಟ್ಟೆ ವಿಭಾಗದ ರೋಟರಿ ಸಮುದಾಯದಳ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರಿಗೆ ರೋಟರಿ ಜಿಲ್ಲೆ 3182 ನ ರೋಟರಿ ಸಮುದಾಯದಳದ ಉಪಸಭಾಪತಿ ಅವರು ಪದಪ್ರಧಾನ ನೆರವೇರಿಸಿದರು.

ಕಾರ್ಯದರ್ಶಿಯಾಗಿ ರಾಘವೇಂದ್ರ ಸಿ ಶೆಟ್ಟಿ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್, ರೋಟರಿ ವಲಯ 3ರ ಸಹಾಯಕ ಗವರ್ನರ್ ಕೆ ಪದ್ಮನಾಭ ಕಾಂಚನ್, ವಲಯ ಸೇನಾನಿ ವಿಜಯಕುಮಾರ ಶೆಟ್ಟಿ, ಆರ್. ಸಿ.ಸಿ ವಲಯ ಸಂಯೋಜಕ ಶಂಕರ್ ಸುವರ್ಣ, ಪಂಚಾಯತ್ ಸದಸ್ಯ ಅಮೃತ್ ಪೂಜಾರಿ, ರೋಟರಿ ಸದಸ್ಯರು ಭಾಗಿಯಾಗಿದ್ದರು.

ವರದರಾಜ ಶೆಟ್ಟಿ ನಿರೂಪಿಸಿ, ಅಣ್ಣಯ್ಯ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...
error: Content is protected !!