Monday, October 19, 2026
Monday, October 19, 2026

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 225 ನೇ ಜಯಂತ್ಯೋತ್ಸವ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 225 ನೇ ಜಯಂತ್ಯೋತ್ಸವ

Date:

ಉಡುಪಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225 ನೇ ಜಯಂತ್ಯೋತ್ಸವ ಪ್ರಯುಕ್ತ ಭಾನುವಾರ ರಾಯಣ್ಣನ ಭಾವಚಿತ್ರ, ಕುಂಭ ಕಲಶ, ಚಂಡೆ ವಾದನದೊಂದಿಗೆ ಮೆರವಣಿಗೆ ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಸಾಗಿ ಬಂದು ಆದಿ ಉಡುಪಿಯ ರೀಗಲ್ ನೆಕ್ಸ್ಟ್ ಕಟ್ಟಡದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಕೇಂದ್ರ ಕಛೇರಿಯವರೆಗೆ ಸಾಗಿ ಬಂತು. 

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಶಾಖೆಯ ಮುಖ್ಯಸ್ಥ ಹಫೀಜ್ ರೆಹಮಾನ್ ಮೆರವಣಿಗೆಗೆ ಚಾಲನೆ ನೀಡಿದರು. ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಗೌರವ ಸಲಹೆಗಾರ ಜನಾರ್ದನ್ ಕೊಡವೂರು, ರಾಘವೇಂದ್ರ ನಾಯಕ್, ಪೂರ್ಣಿಮಾ ಜನಾರ್ದನ್, ಉಮಾ ಸಿದ್ಧಬಸಯ್ಯ, ಸವಿತಾ ನೋಟಗಾರ್, ಕರಾವಳಿ ಕುರುಬರ ಸಂಘ ಮಂಗಳೂರು ಇದರ ಅಧ್ಯಕ್ಷ ಮಂಜುನಾಥ ವೈ ನೋಟಗಾರ, ಲಕ್ಷ್ಮಣ್ ಕೋಲ್ಕಾರ್, ಮಹೇಶ್ ಗುಂಡಿಬೈಲು, ಕುಮಾರ್ ಪ್ರಸಾದ್, ವಿಠ್ಠಲ್, ರಮೇಶ್ ಎಂಜಿಎಂ, ಶರಣಪ್ಪ ಎಂಜಿಎಂ, ಗಣೇಶ್ ಪಾತ್ರೋಟಿ, ಹನುಮಂತರಾಯ ಪೂಜಾರಿ, ಸಿದ್ದು ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.19: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್...
error: Content is protected !!