ಸವಿತಾ ಸಮಾಜದ ಮಲ್ಪೆ ಘಟಕ ವತಿಯಿಂದ ಸದಸ್ಯರ ಕ್ಷೇಮನಿಧಿಯಿಂದ ಕೊರೊನಾ ಸಂಕಷ್ಟದ ಸಮಯದಲ್ಲಿ ಸದಸ್ಯರಿಗೆ ಅಕ್ಕಿ, ಆಹಾರ ಸಾಮಗ್ರಿಗಳು ಒಳಗೊಂಡ ಕಿಟ್ ಗಳನ್ನು ವಿತರಿಸಲಾಯಿತು. ಮಲ್ಪೆ ವಲಯ ಸವಿತಾ ಸಮಾಜದ ಅಧ್ಯಕ್ಷ ಭರತ್ ಸುವರ್ಣ ನಿಟ್ಟೂರು, ಉಡುಪಿ ಜಿಲ್ಲಾ ಸವಿತಾ ಸಮಾಜದ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಕೋಶಾಧಿಕಾರಿ ಶೇಖರ್ ಸಾಲಿಯಾನ್ ಆದಿಉಡುಪಿ, ಉಡುಪಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮೂಲ್ಕಿ, ಸವಿತಾ ಸಮಾಜ ಸೌಹಾರ್ದ ಸಹಕಾರಿಯ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ, ಉಪಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ ಉಪಸ್ಥಿತರಿದ್ದರು.
ಮಲ್ಪೆ: ಸವಿತಾ ಸಮಾಜದ ವತಿಯಿಂದ ಆಹಾರ ಕಿಟ್ ವಿತರಣೆ

ಮಲ್ಪೆ: ಸವಿತಾ ಸಮಾಜದ ವತಿಯಿಂದ ಆಹಾರ ಕಿಟ್ ವಿತರಣೆ
Date: