Thursday, September 24, 2026
Thursday, September 24, 2026

ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ಕಾರ್ಯಕ್ರಮ

ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ಕಾರ್ಯಕ್ರಮ

Date:

ಕಾರ್ಕಳ: ಕಾರ್ಕಳದ ಅಜೆಕಾರುವಿನ ಶ್ರೀ ರಾಮ ಮಂದಿರದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಉಡುಪಿ ಜಿಲ್ಲಾ ಪತ್ರಕರ್ತರ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021ರ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಬಾಲ ಕಲಾವಿದ ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮವನ್ನು ನೀಡಿದರು.

ತವಿಲ್ ನಲ್ಲಿ ಗೋಪಾಲ ದೇವಾಡಿಗ ಮತ್ತು ಹರ್ಷವರ್ಧನ್ ಖಾರ್ವಿ, ತಾಳದಲ್ಲಿ ಮಾಧವ ದೇವಾಡಿಗ ಹಾಗೂ ಗೆಜ್ಜೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಸಹಕರಿಸಿದರು. ಈ ಸಮಾರಂಭದಲ್ಲಿ ಸಂಜಿತ್ ಎಂ ದೇವಾಡಿಗ ಅವರಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!