Home ಸುದ್ಧಿಗಳು ಪ್ರಾದೇಶಿಕ ವಿದ್ಯಾರ್ಥಿವೇತನ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

380
0

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ಒಂದರಿAದ ಎಸ್.ಎಸ್.ಎಲ್.ಸಿ ವರೆಗೆ (ಪ್ರೀ-ಮೆಟ್ರಿಕ್) ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://ssp.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.