Friday, July 24, 2026
Friday, July 24, 2026

ಅಲೆವೂರು- ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಅಲೆವೂರು- ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Date:

ಅಲೆವೂರು: ಸುಬೋಧಿನಿ ಹಿ.ಪ್ರಾ ಶಾಲೆ ಅಲೆವೂರು ಇಲ್ಲಿ ಹೊಸ ದಾಖಲಾತಿ ಪಡೆದ 50 ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ವಾರಿಜ ಸುಂದರ ಶೆಟ್ಟಿ ಮತ್ತು ಮಕ್ಕಳಿಂದ ಸುಮಾರು ರೂಪಾಯಿ 30000/- ಮೌಲ್ಯದ ಸಮವಸ್ತ್ರವನ್ನು ವಿತರಣೆ ಮಾಡಲಾಯಿತು.

ಗೌರವಾಧ್ಯಕ್ಷರಾದ ವಾರಿಜ ಸುಂದರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಗಳಾಗಿ ವೈ ಕರುಣಾಕರ ಶೆಟ್ಟಿ, ಉಮೇಶ್ ಶೆಟ್ಟಿ, ಸುಭೋಧರಾಜ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಮುಂಬೈ, ಅಭಿಷೇಕ ಶೆಟ್ಟಿ ಮುಂಬೈ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೇಖರ್ ಆಚಾರ್ಯ, ಮುಖ್ಯ ಶಿಕ್ಷಕಿ ಪುಷ್ಪಲತಾ ಬಿ ಎಸ್, ನಿವೃತ್ತ ಮುಖ್ಯ ಶಿಕ್ಷಕ ಶ್ಯಾಮರಾಯ ಆಚಾರಿ, ಶಾಲಾ ಗೌರವ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಪುಷ್ಪಲತಾ ಸ್ವಾಗತಿಸಿ , ಗೌರವ ಶಿಕ್ಷಕಿ ಶ್ರೀಲತಾ ವಂದಿಸಿದರು. ಗೌರವ ಶಿಕ್ಷಕಿ ರೇಖಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...
error: Content is protected !!