Monday, January 20, 2025
Monday, January 20, 2025

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಸ್ಪರ್ಧೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಸ್ಪರ್ಧೆ

Date:

ಉಡುಪಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟೀಯ ವಿಜ್ಞಾನ ದಿನದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.

ಸ್ಪರ್ಧೆಗಳ ವಿವರ: ವಿನ್ಯಾಸ, ಅಭಿವೃದ್ಧಿ ಮತ್ತು ಮಾದರಿ/ ಪೋಸ್ಟರ್ ತಯಾರಿಕೆ ಸ್ಪರ್ಧೆಗೆ ಗೂಗಲ್ ಫಾರ್ಮ್ ವಿಳಾಸ http://forms.gle/HXBoJu5zmBrvoUmS6 ಮೂಲಕ ಜನವರಿ 22 ರ ಒಳಗೆ ನೋಂದಾಯಿಸಿಕೊಳ್ಳದಾಗಿದೆ.

ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆಗೆ ಗೂಗಲ್ ಫಾರ್ಮ್ https://forms.gle/C7dD1x356E1mYLKS9  ಮೂಲಕ ನೋಂದಾಯಿಸಿಕೊಳ್ಳಲು ಫೆಬ್ರವರಿ 2 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ವಿಕ್ರಮ್ ಆರ್ ಮೊ.ನಂ: 9481813491 ಸಂಪರ್ಕಿಸಬಹುದಾಗಿದೆ.

ವಿಜ್ಞಾನ ಚಿತ್ರಕಲಾ ಸ್ಪರ್ಧೆಗೆ ಗೂಗಲ್ ಫಾರ್ಮ್ https://forms.gle/7XtnMJBZVFDTckNR9 ಮೂಲಕ ಫೆಬ್ರವರಿ 7 ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಸುಸ್ಥಿರ ಭವಿಷ್ಯಕ್ಕಾಗಿ ಸಮಗ್ರ ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಕೆ ಕುರಿತ ಪ್ರಬಂಧ ಸ್ಪರ್ಧೆಗೆ ಫೆಬ್ರವರಿ 2 ರ ಒಳಗೆ ಗೂಗಲ್ ಫಾರ್ಮ್ https://forms.gle/7XtnMJBZVFDTckNR9 ಹಾಗೂ ಪ್ರೌಢಶಾಲಾ ಶಿಕ್ಷಕರು ಪ್ರಬಂಧ ಸ್ಪರ್ಧೆಗೆ ಗೂಗಲ್ ಫಾರ್ಮ್ https://forms.gle/VfwMYmhxt1TiXJ976  ಮೂಲಕ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಿಯಾಂಕ ಮೊ.ನಂ: 8105747283, ಅಂಜನಿ ಮೊ.ನಂ: 8722262281 ಅನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!