Monday, June 1, 2026
Monday, June 1, 2026

ಹಿಜಾಬ್-ಕೇಸರಿ ವಿವಾದ: ಫೆ.14 ರಿಂದ ಫೆ.19 ರವರೆಗೆ ಸೆಕ್ಷನ್ 144 ಜಾರಿ

ಹಿಜಾಬ್-ಕೇಸರಿ ವಿವಾದ: ಫೆ.14 ರಿಂದ ಫೆ.19 ರವರೆಗೆ ಸೆಕ್ಷನ್ 144 ಜಾರಿ

Date:

ಉಡುಪಿ: ಹಿಜಾಬ್-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರದಿಂದ ಪ್ರೌಢಶಾಲೆಗಳು ಪುನರಾರಂಭವಾಗುವ ಹಿನ್ನಲೆಯಲ್ಲಿ ಫೆ.14 ರಿಂದ ಫೆ.19 ರವರೆಗೆ ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಮೆರವಣಿಗೆ ನಡೆಸುವಂತಿಲ್ಲ, ಪರ ವಿರೋಧ ಘೋಷಣೆ ಕೂಗುವಂತಿಲ್ಲ. ಸಂಭ್ರಮಾಚರಣೆ, ಪ್ರತಿಭಟನೆಗೆ ಅವಕಾಶವಿಲ್ಲ, ಜಾತಿ ಧರ್ಮದ ವಿರುದ್ಧ ಯಾವುದೇ ವ್ಯಕ್ತಿ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು...

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...
error: Content is protected !!