Wednesday, April 1, 2026
Wednesday, April 1, 2026

ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಭಂಡಾರ್ಕರ್ ವಿಧಿವಶ

ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಭಂಡಾರ್ಕರ್ ವಿಧಿವಶ

Date:

ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಉಡುಪಿ ನಗರಸಭೆಯ ಮಾಜಿ ಸದಸ್ಯ ಜನಾರ್ದನ ಭಂಡಾರ್ಕರ್ ಇಂದು ವಿಧಿವಶರಾದರು.

ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಅವರು, ತಮ್ಮ ಪಕ್ಷನಿಷ್ಠೆಗೆ ಮಾದರಿಯಾಗಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತೀಯ ನೌಕಾಪಡೆಗೆ ಯುದ್ಧ ನೌಕೆ ‘ಮಾಲ್ವಾನ್’ ಸೇರ್ಪಡೆ

ಕೊಚ್ಚಿ, ಏ.1: ಕೊಚ್ಚಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿದ ಎರಡನೇ ಜಲಾಂತರ್ಗಾಮಿ...

ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ

ನವದೆಹಲಿ, ಮಾ.31: ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಮಂಗಳವಾರ ನವದೆಹಲಿಯ...

ನನ್ನಮ್ಮ

ನನ್ನಮ್ಮನ ಕುರಿತು ಬರೆಯಲು ಪದಗಳೇ ಸಾಲದು... ನನ್ನಮ್ಮ ಅಂತ ಅಲ್ಲ, ಅಮ್ಮ...

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜೊತೆ ರಕ್ಷಣಾ ಸಚಿವಾಲಯ ರೂ.1950 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಮಾ.31: ಭಾರತೀಯ ವಾಯುಪಡೆಗೆ ಎರಡು ಪರ್ವತ ರಾಡಾರ್‌ಗಳ ಖರೀದಿಗಾಗಿ ರಕ್ಷಣಾ...
error: Content is protected !!