ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ನರೇಂದ್ರ ಎಸ್. ಗಂಗೊಳ್ಳಿ ಅವರ ವಿವಿಧ ಕ್ಷೇತ್ರಗಳಲ್ಲಿನ ಬಹುಮುಖ ಪ್ರತಿಭೆಯನ್ನು ಪರಿಗಣಿಸಿ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಮಂಗಳೂರು ವಿಭಾಗದ ವತಿಯಿಂದ ಶಿಕ್ಷಕ ರತ್ನ ಗೌರವವನ್ನು ನೀಡಿ ಪುರಸ್ಕರಿಸಲಾಗಿದೆ.
ನರೇಂದ್ರ ಎಸ್ ಗಂಗೊಳ್ಳಿಗೆ ಶಿಕ್ಷಕ ರತ್ನ ಗೌರವ

ನರೇಂದ್ರ ಎಸ್ ಗಂಗೊಳ್ಳಿಗೆ ಶಿಕ್ಷಕ ರತ್ನ ಗೌರವ
Date: