Saturday, October 17, 2026
Saturday, October 17, 2026

ಕುದುರೆಮುಖ- ಶೋಲಾ ಅರಣ್ಯಗಳ ವಿಶೇಷ ಕಾರ್ಯಾಗಾರ

ಕುದುರೆಮುಖ- ಶೋಲಾ ಅರಣ್ಯಗಳ ವಿಶೇಷ ಕಾರ್ಯಾಗಾರ

Date:

ಕಾರ್ಕಳ: ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಇಂದು ಕುದುರೆಮುಖದಲ್ಲಿ ನಡೆದ ಕರ್ನಾಟಕದ ಶೋಲಾ ಅರಣ್ಯಗಳ ಕುರಿತ ವಿಶೇಷ ಕಾರ್ಯಾಗಾರ ಶೋಲಾ ಉತ್ಸವವನ್ನು ರಾಜ್ಯ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಪಡೆಯ ಮುಖ್ಯಸ್ಥ ಸಂಜಯ್ ಮೋಹನ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುರತ್ಕಲ್ ಎನ್ಐಟಿಕೆಯ ಸೆಂಟರ್ ಫಾರ್ ಸಿಸ್ಟಮ್‌ ಡಿಸೈನ್ ನ ಮುಖ್ಯಸ್ಥ ಪ್ರೋ. ಕೆ.ವಿ.ಗಂಗಾಧರ್, ಮಂಗಳೂರು ಅರಣ್ಯ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಲ್ಕರ್, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ರುಥ್ರೆನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶೋಲಾ ಕಾಡುಗಳ ಬಗ್ಗೆ ಛಾಯಾಚಿತ್ರ ಸಂಪುಟ ಹಾಗೂ ಶೋಲಾಸ್ ಆಫ್ ಕುದುರೆಮುಖ ಮತ್ತು ನಮ ಶೋಲಾ ಎಂಬ ಸಾಕ್ಷ್ಯಚಿತ್ರಗಳನ್ನು ಬಿಡುಗಡೆ ಮಾಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!