Wednesday, October 14, 2026
Wednesday, October 14, 2026

’ಕುದ್ರು’ ಮಕ್ಕಳ ಕಿರುಚಿತ್ರಕ್ಕೆ ಚಾಲನೆ

’ಕುದ್ರು’ ಮಕ್ಕಳ ಕಿರುಚಿತ್ರಕ್ಕೆ ಚಾಲನೆ

Date:

ಕೋಟ: ತನ್ನ ಮೊದಲ ಪ್ರಯತ್ನದಲ್ಲೇ ಬೆಂಗಳೂರು ಅಂತರಾಷ್ಟ್ರ‍ೀಯ ಚಲನಚಿತ್ರ ಉತ್ಸವದಲ್ಲಿ ಆಯ್ಕೆಯಾದ ’ಸುಗಂಧಿ’ ಮಕ್ಕಳ ಚಲನಚಿತ್ರ ನಿರ್ಮಿಸಿದ ನೆನಪು ಮೂವೀಸ್ ಕೋಟ ಇದೀಗ ಮಕ್ಕಳ ಕಿರುಚಿತ್ರ ರಾಷ್ಟ್ರ‍ೀಯ ಶಿಕ್ಷಣ ಕ್ರಮ ಪ್ರೇರಿತ ’ಕುದ್ರು’ ನಿರ್ಮಿಸಲಿದೆ.

ಯುವವಾಹಿನಿ (ರಿ.) ಯಡ್ತಾಡಿ ಘಟಕದ ಅಧ್ಯಕ್ಷ ಉದ್ಯಮಿ ರಾಜು ಪೂಜಾರಿ ಚಾಲನೆ ನೀಡಿ ಮಾತನಾಡಿದರು. ಸದಾ ಮಕ್ಕಳ ಸಮಸ್ಯೆಗಳ ಕುರಿತು ಚಿಂತಿಸುವ, ಯೋಜನೆಗೆ ಈಡು ಮಾಡುವ ಹಲವಾರು ಪ್ರಶ್ನೆಗಳಿಗೆ ಉತ್ತರ ನೀಡುವ ಚಿತ್ರ
ನಿರ್ಮಿಸುವ ನೆನಪು ಮೂವೀಸ್ ತಂಡದ ಈ ಪ್ರಯತ್ನವೂ ಯಶಸ್ವಿಯಾಗಲಿ ಎಂದು ನುಡಿದರು.

ಮಾತಿಲ್ಲದೇ ಮಾತಾನಾಡುವ ಈ ಕಿರುಚಿತ್ರದ ಕಥೆ-ಚಿತ್ರಕಥೆ -ನಿರ್ದೇಶನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಅವರದ್ದು.

ಸಂಗೀತ ರವಿ ಕಾರಂತ್, ಡಿ.ಓ.ಪಿ. ಎ.ಕೆ ಐತಾಳ್, ಸಹನಿರ್ದೇಶಕರಾಗಿ ಸತೀಶ್ ವಡ್ಡರ್ಸೆ, ಕಲೆ ಗಿರೀಶ್ ಆಚಾರ್ಯ, ಕುಮಾರ, ಗೀತೆ-ರಾಘವೇಂದ್ರ ರಾಜ್, ಮಾರ್ಗದರ್ಶಕರಾಗಿ ಪ್ರಕಾಶ್ ಪೂಜಾರಿ, ಶಿವರಾಮ ಕೊಠಾರಿ, ಅಜಿತ್ ದೇವಾಡಿಗ, ಪ್ರಶಾಂತ್ ಮೊದಲಾದವರು ಸಹಕರಿಸಲಿದ್ದಾರೆ.

ಮೂವತ್ತು ಬಾಲ ನಟರು ಭೂಮಿಕೆಯಲ್ಲಿದ್ದು ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!