Saturday, September 21, 2024
Saturday, September 21, 2024

ತ್ಯಾಜ್ಯ ನಿರ್ವಹಣೆ ಕುರಿತ ಕಿರುಚಿತ್ರ ಸಲ್ಲಿಕೆಗೆ ಅವಕಾಶ

ತ್ಯಾಜ್ಯ ನಿರ್ವಹಣೆ ಕುರಿತ ಕಿರುಚಿತ್ರ ಸಲ್ಲಿಕೆಗೆ ಅವಕಾಶ

Date:

ಉಡುಪಿ: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಜಿಲ್ಲೆಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆ ಚಟುವಟಿಕೆ ಅನುಷ್ಠಾನವಾಗುತ್ತಿದ್ದು, ಒಣಕಸ ಹಾಗೂ ಹಸಿಕಸ ನಿರ್ವಹಣೆಯನ್ನು ಮಾಡಲಾಗುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಲಾ 5 ನಿಮಿಷಗಳ ಅವಧಿಯ 3 ಕಿರುಚಿತ್ರಗಳನ್ನು ತಯಾರಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಕಚೇರಿ ಅಥವಾ ಮೊ.ನಂ: 9964443064 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!