Monday, September 30, 2024
Monday, September 30, 2024

ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ- ಶ್ರಮದಾನ

ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ- ಶ್ರಮದಾನ

Date:

ಕೊಡವೂರು: ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಇವರ ಮುಂದಾಳತ್ವದಲ್ಲಿ ಗರ್ಡೆ ಪರಿಸರದ ಎಲ್ಲಾ ಮಾರ್ಗಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. 98ನೇ ಶ್ರಮದಾನದ ಗರ್ಡೆಯ ಎಲ್ಲಾ ತಿರುವು ರಸ್ತೆ ಮತ್ತು ಲಕ್ಷ್ಮೀನಗರ ಪೇಟೆಯಲ್ಲಿ ವಾರ್ಡ್ ಅಭಿವೃದ್ಧಿ ಸಮಿತಿಯ ಮುಖಾಂತರ ಸ್ವಚ್ಛತಾ ಕಾರ್ಯ ನಡೆಯಿತು.

ಅಣ್ಣಪ್ಪ ಶೆಟ್ಟಿ ಜುಮಾದಿನಗರ, ವಾರ್ಡ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾತ್ ಕೊಡವೂರು, ಲಕ್ಷ್ಮೀನಗರ ಬೂತ್ ಅಧ್ಯಕ್ಷ ನವೀನ್ ಲಕ್ಷ್ಮೀನಗರ, ಅಮಿತ್ ಗರ್ಡೆ, ಸಂತೋಷ್ ಮದಗ, ವಿನಯ್ ಗರ್ಡೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!