Thursday, October 15, 2026
Thursday, October 15, 2026

ಸಾಲಿಗ್ರಾಮದ ಶ್ರೀಧರ ಊಳಿತ್ತಾಯರಿಗೆ ಈಜಿನಲ್ಲಿ ಚಿನ್ನದ ಪದಕ

ಸಾಲಿಗ್ರಾಮದ ಶ್ರೀಧರ ಊಳಿತ್ತಾಯರಿಗೆ ಈಜಿನಲ್ಲಿ ಚಿನ್ನದ ಪದಕ

Date:

ಕೋಟ: ಕರ್ನಾಟಕ ಸ್ವಿಮ್ಮಿಂಗ್ ಅಸೋಶಿಯೇಶನ್ (ರಿ.) ವತಿಯಿಂದ ಬೆಂಗಳೂರು ವಿಜಯನಗರದಲ್ಲಿ ನಡೆದ 22ನೇ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಸಾಲಿಗ್ರಾಮ ನಿವಾಸಿ ಶ್ರೀಧರ ಊಳಿತ್ತಾಯ ಇವರು 400 ಮೀಟರ್ ಫ್ರೀಸ್ಟೈಲ್ ನಲ್ಲಿ ಚಿನ್ನದ ಪದಕ, 100 ಮೀಟರ್ ಬಟರ್ಫ್ಲೈ ನಲ್ಲಿ ಚಿನ್ನದ ಪದಕ, 50 ಮೀಟರ್ ಬಟರ್ಫ್ಲೈ ನಲ್ಲಿ ಚಿನ್ನದ ಪದಕ, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ, 50 x 4 ರಿಲೇಯಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ನ್ಯಾಶನಲ್ ಪದವಿ ಪೂರ್ವಕಾಲೇಜು ಬಾರಕೂರು ಇಲ್ಲಿ ಸಂಸ್ಕೃತ ಉಪನ್ಯಾಸಕರಾಗಿದ್ದು, ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್ಬಿನ ಸದಸ್ಯರಾಗಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!