Wednesday, September 23, 2026
Wednesday, September 23, 2026

ಗಂಗೊಳ್ಳಿಯ ಶ್ಯಾಮ್ ಗೆ ಕರಾಟೆಯಲ್ಲಿ ಬೆಳ್ಳಿ ಪದಕ

ಗಂಗೊಳ್ಳಿಯ ಶ್ಯಾಮ್ ಗೆ ಕರಾಟೆಯಲ್ಲಿ ಬೆಳ್ಳಿ ಪದಕ

Date:

ಕುಂದಾಪುರ: ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯ ಫೈಟ್ ವಿದ್ ಗೋಲ್ಡನ್ ಬ್ರೌನ್ ವಿಭಾಗದಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ದ್ವಿತೀಯ ಸ್ಥಾನವನ್ನು ಗಳಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯಲ್ಲಿ ಓದುತ್ತಿರುವ ಶ್ಯಾಮ್, ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪಿ. ಪೂಜಾರಿ ಮತ್ತು ಮಾಲತಿ ದಂಪತಿಯ ಪುತ್ರ. ಕರಾಟೆ ಪಟು ಶಶಾಂಕ್ ಶೆಣೈ ಅವರಿಂದ ತರಬೇತಿಯನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!