Saturday, October 3, 2026
Saturday, October 3, 2026

ವಂಡ್ಸೆ: ಶ್ಯಾಮಪ್ರಸಾದ ಮುಖರ್ಜಿ ಸ್ಮರಣೆ

ವಂಡ್ಸೆ: ಶ್ಯಾಮಪ್ರಸಾದ ಮುಖರ್ಜಿ ಸ್ಮರಣೆ

Date:

ಶ್ಯಾಮ್ ಪ್ರಸಾದ ಮುಖರ್ಜಿಯವರ ಬಲಿದಾನ ದಿವಸದ ಸ್ಮರಣೆ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮದ ಅಂಗವಾಗಿ ವಂಡ್ಸೆ ವನದುರ್ಗಾಪರಮೇಶ್ವರಿ (ಕಾನಮ್ಮ) ದೇವಸ್ಥಾನದ ವಠಾರದಲ್ಲಿ ಬುಧವಾರ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿಯವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಿ.ಕೆ. ಶಿವರಾಮ ಶೆಟ್ಟಿ, ವಂಡ್ಸೆ ಜಿಲ್ಲಾ ಪಂಚಾಯತ್ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ವಂಡ್ಸೆ ಪಂಚಾಯತ್ ಶಕ್ತಿ ಕೇಂದ್ರ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ, ವಂಡ್ಸೆ ಗ್ರಾ. ಪಂ. ಸದಸ್ಯ ಪ್ರಶಾಂತ ಪೂಜಾರಿ, ವೆಂಕಟೇಶ ಶೆಟ್ಟಿ ತೆಂಕೊಡಿಗೆ, ರಾಜು, ಸೀತಾ, ನಿತಿನ್ ಶೆಟ್ಟಿ ವಾಲೀಕೆರೆ ಆತ್ರಾಡಿ, ಗೀತಾ, ಹನೀಫ್ ಸಾಹೇಬ್ ವಂಡ್ಸೆ, ರಜತ ಶೆಟ್ಟಿ ಕಟ್ಟೆಮನೆ, ಪ್ರಭಾಕರ ಶೆಟ್ಟಿ ವಂಡ್ಸೆ ಕಟ್ಟೆಮನೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!