Saturday, February 28, 2026
Saturday, February 28, 2026

ಕರಂಬಳ್ಳಿ: ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ

ಕರಂಬಳ್ಳಿ: ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ

Date:

ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸಂಸ್ಮರಣೆಯ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ಜೂನ್ 23 ರಿಂದ ಜುಲೈ 6ರ ವರೆಗೆ ವೃಕ್ಷಾರೋಪಣ ಅಭಿಯಾನ ನಡೆಯುತ್ತಿದ್ದು, ಗುರುವಾರ ಶಾಸಕ ಕೆ. ರಘುಪತಿ ಭಟ್ ರವರು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಕರಂಬಳ್ಳಿ ಭಾಗದಲ್ಲಿ ಸಸಿ ನೆಟ್ಟರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ನಗರಸಭಾ ಮಾಜಿ ಸದಸ್ಯರಾದ ಪ್ರಶಾಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!