Thursday, October 10, 2024
Thursday, October 10, 2024

ಆರನೇ ವಾರದ ಸ್ವಚ್ಛತಾ ಅಭಿಯಾನ

ಆರನೇ ವಾರದ ಸ್ವಚ್ಛತಾ ಅಭಿಯಾನ

Date:

ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಯುವಕ ಮಂಡಲ (ರಿ.) ಸಾಣೂರು ಇದರ ಸ್ವಚ್ಛ ಸಾಣೂರು ತಂಡದಿಂದ ದೇಶದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂಭ್ರಮದ ಪ್ರಯುಕ್ತ ಕ್ಲೀನ್ ಇಂಡಿಯಾ ಪ್ಲಾಸ್ಟಿಕ್ ಮುಕ್ತ ಪ್ರದೇಶ ಕಾರ್ಯಕ್ರಮದಡಿ ಪ್ರತಿ ಆದಿತ್ಯವಾರ ಸ್ವಚ್ಚತಾ ಸಾಪ್ತಾಹಿಕ ಸ್ವಚ್ಛತಾ ಆಂದೋಲನದ ಭಾಗವಾಗಿ ಇಂದು ಆರನೇ ವಾರದ ಸ್ವಚ್ಛತಾ ಸಾಪ್ತಾಹಿಕ ನಡೆಯಿತು.

ಯುವಕ ಮಂಡಲದ ಮೈದಾನದಿಂದ ರಾ.ಹೆ, ಸಾಣೂರು ಮುಖ್ಯ ರಸ್ತೆ, ಸಾಣೂರು ಬೀಜೋತ್ಪಾದನಾ ಕೇಂದ್ರದವರೆಗೆ ಸ್ವಚ್ಛತಾ ಅಭಿಯಾನ ನಡೆಯಿತು.

ಸಾಣೂರು ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಕುಮಾರ್, ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ, ಸಾಂಸ್ಕೃತಿಕ ಕಾರ್ಯದರ್ಶಿ ಚಂದ್ರಹಾಸ್ ಪೂಜಾರಿ, ಕೋಶಾಧಿಕಾರಿ ರಾಜೇಶ್ ಪೂಜಾರಿ, ಪದಾಧಿಕಾರಿಗಳಾದ ಪ್ರಸನ್ನ ಆಚಾರ್ಯ, ಅಬ್ದುಲ್ ದಿಲೀಪ್, ಜಿತೇಶ್ ರಾವ್, ಸುಮಂತ್, ಸುಮುಖ್ ನಾಯಕ್, ಸದಾನಂದ ಪೂಜಾರಿ, ಶ್ರೀನಿವಾಸ್ ಆಚಾರ್ಯ, ಸುದರ್ಶನ್ ನಾಯ್ಕ್, ಸಂಪತ್, ಸುಧಾಕರ್ ಮೊದಲಾದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಿಎಂ ಕಪ್ ಬಾಕ್ಸಿಂಗ್‌: ಅನುಶ್ರೀ ನಾಯ್ಕ್ ಅವರಿಗೆ ಬೆಳ್ಳಿ ಪದಕ

ಮಣಿಪಾಲ, ಅ.10: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ...

ರೆಡ್‌ಕ್ರಾಸ್ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ಉಡುಪಿ, ಅ.10: ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ಪ್ರಥಮ ಚಿಕಿತ್ಸಾ ಪಾತ್ರ...

ಶ್ರೀಕೃಷ್ಣ ಮಠಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ

ಉಡುಪಿ, ಅ.10: ಶ್ರೀ ವೇದವ್ಯಾಸ ಪ್ರತಿಷ್ಠಾಪನೆಯ ದಿನದಂದು ಶ್ರೀ ವ್ಯಾಸಮುಷ್ಟಿಯ ಆರಾಧಕರಾದ...

ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಅ.10: ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ...
error: Content is protected !!