Sunday, October 18, 2026
Sunday, October 18, 2026

ಬೆಳ್ಮಣ್: ಎಸ್.ಎಂ. ಟೈಲ್ಸ್ & ಗ್ರಾನೈಟ್ ಶೋರೂಮ್ ಉದ್ಘಾಟನೆ

ಬೆಳ್ಮಣ್: ಎಸ್.ಎಂ. ಟೈಲ್ಸ್ & ಗ್ರಾನೈಟ್ ಶೋರೂಮ್ ಉದ್ಘಾಟನೆ

Date:

ಬೆಳ್ಮಣ್: ಬೆಳ್ಮಣ್ಣು ಶ್ರೀ ಕೃಷ್ಣ ಕಾಂಪ್ಲೆಕ್ಸ್ ನಲ್ಲಿರುವ ಎಸ್.ಎಂ. ಟೈಲ್ಸ್ ಗ್ರಾನೈಟ್‌ನ ನವೀಕೃತ ಶೋರೂಮ್ ಸೋಮವಾರ ಉದ್ಘಾಟನೆಗೊಂಡಿತು. ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರು, ಖ್ಯಾತ ಜ್ಯೋತಿಷ್ಯರಾದ ವೇದಮೂರ್ತಿ ಬಿ.ಕೆ. ವಿಘ್ನೇಶ್ ಭಟ್ ಅವರು ನವೀಕೃತ ಶೊರೋಮ್‌ನ್ನು ಉದ್ಘಾಟಿಸಿ ಅರ್ಶೀವಚನ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ಕುತ್ಯಾರು ಸೃಷ್ಠಿ ಎಸೋಸಿಯೇಟ್‌ನ್ ಪ್ರಸಾದ್ ಶೆಟ್ಟಿ ಶುಭ ಹಾರೈಸಿದರು.

ಬೆಳ್ಮಣ್ಣು ಎಸ್.ಎಂ. ಟೈಲ್ಸ್ ಗ್ರಾನೈಟ್‌ನ ಮಾಲಕ ರಮೇಶ್ ಕುಮಾರ್, ಬೆಳ್ಮಣ್ಣು ಶ್ರೀ ಕೃಷ್ಣ ಗ್ರೂಪ್‌ನ ಮಾಲಕ ಎಸ್.ಕೆ.ಸಾಲ್ಯಾನ್, ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ, ಕಾರ್ಕಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಬೋಳ ಜಯರಾಮ್ ಸಾಲ್ಯಾನ್, ಬೋಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬೋಳ ಸತೀಶ್ ಪೂಜಾರಿ, ಬೆಳ್ಮಣ್ಣು ನಮ್ಮನೆ ಕ್ಯಾಟರ್ಸ್ ಮಾಲಕ ಸತೀಶ್ ಎರ್ಮಾಳ್ ಮೊದಲಾದವರಿದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!