Wednesday, October 14, 2026
Wednesday, October 14, 2026

ಮೌಂಟ್‌ ರೋಸರಿ ಪೌಢಶಾಲೆ: ವಿಶೇಷ ಉಪನ್ಯಾಸ

ಮೌಂಟ್‌ ರೋಸರಿ ಪೌಢಶಾಲೆ: ವಿಶೇಷ ಉಪನ್ಯಾಸ

Date:

ಉಡುಪಿ: ಮೌಂಟ್‌ ರೋಸರಿ ಪೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ’ಸಂತಸ ಮತ್ತು ಆರೋಗ್ಯಕರ ಹರೆಯ’ ಕುರಿತು ಉಪನ್ಯಾಸ ಕಾರ್ಯಕ್ರಮ ಇಂದು ನಡೆಯಿತು.

ರೋಟರಿ ಕ್ಲಬ್ ಮಣಿಪಾಲದ ಅಧ್ಯಕ್ಷರಾದ ಡಾ.ವಿರೂಪಾಕ್ಷ ದೇವರಮನೆಯವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಆತೀಭಯ, ಪರೀಕ್ಷಾ ಅಂತಕ,‌ ಸಿಟ್ಟು, ಆತಂಕ, ಏಕಾಗ್ರತೆ ಕೊರತೆ ಕೀಳರಿಮೆ,‌ ಮೊಬೈಲ್ ಟಿ.ವಿ.ಗೀಳು ಮುಂತಾದ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಶಾಲೆಯ ಸಂಚಾಲಕರಾದ ಅ.ವಂ.ಫಾ.ಲೆಸ್ಲಿ ಲೂಯಿಸ್, ಮುಖ್ಯೋಪಾಧ್ಯಾಯರಾದ ಭಗಿನಿ ವಂದಿತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!