Thursday, November 21, 2024
Thursday, November 21, 2024

ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಜಿಲ್ಲೆಯಲ್ಲಿ 2020-21 ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ 10,000 ರೂ. ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುತ್ತಿದ್ದು, ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ, ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ, ರಾಷ್ಟ್ರ‍ೀಯ ಖೇಲೋ ಇಂಡಿಯ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮತ್ತು ರಾಷ್ಟ್ರ‍ೀಯ ಶಾಲಾ ಕ್ರೀಡಾ ಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ 2021-22 ನೇ ಸಾಲಿನ ಮಾಧ್ಯಮಿಕ ಮತ್ತು ಪ್ರೌಢಶಾಲಾ ಅರ್ಹ ವಿದ್ಯಾರ್ಥಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ. 30 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಇಲಾಖಾ ವೆಬ್‌ಸೈಟ್ http://serviceonline.gov.in/karnataka ಸಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ದೂರವಾಣಿ ಸಂಖ್ಯೆ: 0820-2521324, ಮೊ. ಸಂಖ್ಯೆ: 9480886467 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ. 23: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ, ನ.21: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ನವೆಂಬರ್ 23...

ದೇಶದ ಉನ್ನತಿಗೆ ಮಹಿಳೆಯ ಕೊಡುಗೆ ಅನನ್ಯ: ವಿವೇಕ್ ಆಳ್ವ

ಮೂಡುಬಿದಿರೆ, ನ.21: ಕೆಲವು ದೇಶಗಳು ಆರ್ಥಿಕವಾಗಿ ಹಿಂದುಳಿಯಲು ಮಹಿಳಾ ಉದ್ಯೋಗಿಗಳ ಪ್ರಮಾಣ...

ಪ್ರಧಾನಿ ನರೇಂದ್ರ ಮೋದಿಯವರಿಗೆ ಗಯಾನಾದ ಅತ್ಯುನ್ನತ ಪ್ರಶಸ್ತಿ ‘ಆರ್ಡರ್ ಆಫ್ ಎಕ್ಸಲೆನ್ಸ್’ ಪ್ರದಾನ

ಯು.ಬಿ.ಎನ್.ಡಿ., ನ.21: ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗಯಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ...

ಮಣಿಪಾಲ ಕೆ.ಎಂ.ಸಿ: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ ಮತ್ತು ಕಿಮೊಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ

ಮಣಿಪಾಲ, ನ.21: ಪ್ರಮುಖ ಆರೋಗ್ಯ ಸಂಸ್ಥೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ...
error: Content is protected !!