Saturday, February 7, 2026
Saturday, February 7, 2026

ಶ್ರೀ ಲಕ್ಷ್ಮೀ ವೆಂಕಟೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ಆಂಬುಲೆನ್ಸ್ ಖರೀದಿಗೆ ಚೆಕ್ ಹಸ್ತಾಂತರ

ಶ್ರೀ ಲಕ್ಷ್ಮೀ ವೆಂಕಟೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ಆಂಬುಲೆನ್ಸ್ ಖರೀದಿಗೆ ಚೆಕ್ ಹಸ್ತಾಂತರ

Date:

ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಆಂಬುಲೆನ್ಸ್ ಖರೀದಿಗೆ ರೂ. 16,50,000/- ಮೊತ್ತದ ಚೆಕ್ಕನ್ನು ಸೊಸೈಟಿ ಪ್ರಮುಖರು ಶಾಸಕ ಕೆ. ರಘುಪತಿ ಭಟ್ ಸಮ್ಮುಖದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಭಟ್, ನಿರ್ದೇಶಕರಾದ ಆನಂದ ನಾಯ್ಕ್, ಕಾಶಿರಾಮ್ ಪೈ, ಕಾರ್ಯದರ್ಶಿಗಳಾದ ಮುರುಳೀಧರ್ ರಾವ್ ಮತ್ತು ಮತ್ಸ್ಯೋದ್ಯಮಿಗಳಾದ ಹರಿಯಪ್ಪ ಕೋಟ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!