Saturday, February 7, 2026
Saturday, February 7, 2026

ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

Date:

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜುಲಾಯಿ 19 ಮತ್ತು 22 ರಂದು ಜಿಲ್ಲೆಯ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಯಿತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!