Monday, January 20, 2025
Monday, January 20, 2025

ಕಾಲೇಜು ಶಿಕ್ಷಣ ಆಯುಕ್ತಾಲಯದ ಹೆಚ್ಚುವರಿ ನಿರ್ದೇಶಕರಾಗಿ ರಾಜಶೇಖರ ಹೆಬ್ಬಾರ್ ಸಿ ನೇಮಕ

ಕಾಲೇಜು ಶಿಕ್ಷಣ ಆಯುಕ್ತಾಲಯದ ಹೆಚ್ಚುವರಿ ನಿರ್ದೇಶಕರಾಗಿ ರಾಜಶೇಖರ ಹೆಬ್ಬಾರ್ ಸಿ ನೇಮಕ

Date:

ಮಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಶಿವಮೊಗ್ಗದ ಪ್ರಾದೇಶಿಕ ಜಂಟಿ ನಿರ್ದೇಶಕರಾಗಿ ಕರ್ತವ್ಯನಿರ್ವಹಿಸುತ್ತಿದ್ದ ರಾಜಶೇಖರ ಹೆಬ್ಬಾರ್ ಸಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಲೇಜು ಶಿಕ್ಷಣ ಆಯುಕ್ತಾಲಯದ ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜಶೇಖರ ಹೆಬ್ಬಾರ್ ಸಿ ಅವರು ಈ ಹಿಂದೆ ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ನೂತನ ಜವಾಬ್ದಾರಿ ವಹಿಸಿಕೊಂಡ ರಾಜಶೇಖರ ಹೆಬ್ಬಾರ್ ಸಿ ಅವರನ್ನು ಡಾ. ಪಿ. ದಯಾನಂದ ಪೈ-ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಡಿ. ವೇದವ್ಯಾಸ ಕಾಮತ್, ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ., ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು, ಬೋಧಕ ಬೋಧಕೇತರರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!