Thursday, September 3, 2026
Thursday, September 3, 2026

ಜ. 3-5: ರಾಜ್ಯಮಟ್ಟದ ಯುವಜನೋತ್ಸವ

ಜ. 3-5: ರಾಜ್ಯಮಟ್ಟದ ಯುವಜನೋತ್ಸವ

Date:

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಜನವರಿ 3 ರಿಂದ 5 ರ ವರೆಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‍ನಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯ/ ಮಹಾಸಂಸ್ಥಾನದಲ್ಲಿ ನಡೆಯಲಿದೆ.

ಜಾಹೀರಾತು

ಜಿಲ್ಲಾ ಮಟ್ಟದ ಯುವ ಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಸ್ಪರ್ಧಿಗಳು ಜ. 3 ರ ಬೆಳಗ್ಗೆ 11 ರಿಂದ ಸಂಜೆ 6 ರ ವರೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!