Friday, October 23, 2026
Friday, October 23, 2026

ಡಿ.29-31: ರಾಜ್ಯಮಟ್ಟದ ಯುವಜನೋತ್ಸವ

ಡಿ.29-31: ರಾಜ್ಯಮಟ್ಟದ ಯುವಜನೋತ್ಸವ

Date:

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಡಿಸೆಂಬರ್ 29 ರಿಂದ 31 ರವರೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆಯಲಿದೆ.

ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಸ್ಪರ್ಧಿಗಳು ಡಿ. 29 ರ ಬೆಳಗ್ಗೆ 10 ಗಂಟೆಯೊಳಗಾಗಿ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಪೆರ್ಡೂರು, ಅ.23: ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ...

ದಾರ್ಶನಿಕರ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶ, ಜೀವನ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ಅ.23: ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಧಾರ್ಮಿಕ ಬೆಳವಣಿಗೆಗೆ ಶ್ರಮಿಸಿದ...

ಅ.24: ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ, ಅ.23: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ...
error: Content is protected !!