Saturday, October 17, 2026
Saturday, October 17, 2026

ಉಡುಪಿ: ಜೂನ್ 16ರಂದು ಬುಕ್ ಸ್ಟಾಲ್/ ಸ್ಟೇಷನರಿ, ಮೊಬೈಲ್ ಅಂಗಡಿ ತೆರೆಯಲು ಅನುಮತಿ

ಉಡುಪಿ: ಜೂನ್ 16ರಂದು ಬುಕ್ ಸ್ಟಾಲ್/ ಸ್ಟೇಷನರಿ, ಮೊಬೈಲ್ ಅಂಗಡಿ ತೆರೆಯಲು ಅನುಮತಿ

Date:

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವಶ್ಯವಿರುವ ಪುಸ್ತಕ, ಲೇಖನ ಸಾಮಗ್ರಿಗಳನ್ನು ಖರೀದಿಸಲು, ಮೊಬೈಲ್ ದುರಸ್ತಿ ಹಾಗೂ ಅವಶ್ಯವಿರುವ ಮೊಬೈಲ್ ಆಕ್ಸಸರೀಸ್ ಖರೀದಿಸಲು ಅನುಕೂಲವಾಗುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಒಂದು ದಿನದ ಮಟ್ಟಿಗೆ ಮಾತ್ರ ಅನ್ವಯವಾಗುವಂತೆ ಜೂನ್ 16ರ ಬುಧವಾರ ಬುಕ್ ಸ್ಟಾಲ್/ ಸ್ಟೇಷನರಿ ಅಂಗಡಿ/ ಮೊಬೈಲ್ ಅಂಗಡಿಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!