Wednesday, November 27, 2024
Wednesday, November 27, 2024

ಉಡುಪಿ ಪುತ್ತೂರು ಗ್ರಾಮದ ವಿದ್ಯಾರ್ಥಿನಿ ನಾಪತ್ತೆ

ಉಡುಪಿ ಪುತ್ತೂರು ಗ್ರಾಮದ ವಿದ್ಯಾರ್ಥಿನಿ ನಾಪತ್ತೆ

Date:

ಉಡುಪಿ: ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!