Sunday, October 18, 2026
Sunday, October 18, 2026

ಸಾಣೂರು: ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ

ಸಾಣೂರು: ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ

Date:

ಸಾಣೂರು: ಭಾರತ ಸರ್ಕಾರ ಯುವ ಕಾರ್ಯಕ್ರಮ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ ಇದರ ಅಂಗವಾಗಿ ಯುವಕ ಮಂಡಲವು ಸಾಣೂರು ಗ್ರಾಮಕ್ಕೆ ಕೊಡುಗೆಯಾಗಿ ನೀಡಿದ ಬಸ್ಸು ತಂಗುದಾಣವನ್ನು ಹಾಗೂ ಅದರ ಸುತ್ತ ಮುತ್ತ ಇರುವ ಪೊದೆಗಳನ್ನು ತೆಗೆದು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರಮಿತ್ ಸುವರ್ಣ, ಕೋಶಾಧಿಕಾರಿ ರಾಜೇಶ್ ಪೂಜಾರಿ, ಹಿರಿಯರಾದ ಪುರುಷೋತ್ತಮ್ ಗೌಡ, ಮಾಜಿ ಅಧ್ಯಕ್ಷರುಗಳಾದ ದೇವಾನಂದ್ ಶೆಟ್ಟಿ, ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ, ಸದಸ್ಯರುಗಳಾದ ಶುಭಕರ್ ಶೆಟ್ಟಿ, ಹರೀಶ್ ರಾವ್, ಜಿತೇಶ್, ಮನೀಶ್, ಸುಮಂತ್, ದಿನೇಶ್ ಮಡಿವಾಳ, ಜಗನಾಥ್ ಶೆಟ್ಟಿ, ರೋಹಿತ್, ಚಂದ್ರಹಾಸ್ ಪೂಜಾರಿ, ಪ್ರಸನ್ನ ಆಚಾರ್ಯ, ರಮೇಶ್ ಪೂಜಾರಿ, ಅಬ್ದುಲ್, ದಿಲೀಪ್, ಪ್ರಖ್ಯಾತ್, ಸತೀಶ್ ಮಡಿವಾಳ, ಅನಿಲ್, ಹರಿಂದ್ರ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!