Saturday, February 7, 2026
Saturday, February 7, 2026

ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ‌ ಇಸಿಜಿ

ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ‌ ಇಸಿಜಿ

Date:

ಬೆಂಗಳೂರು, ಆ.20: ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆ, ಬೆಂಗಳೂರಿನ ಸರ್‌ ಸಿ.ವಿ.ರಾಮನ್‌ ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್‌ ಲ್ಯಾಬ್‌ ತೆರೆಯಲಾಗುವುದು. ಗೃಹ ಆರೋಗ್ಯ ಯೋಜನೆಯಡಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!