Home ಸುದ್ಧಿಗಳು ಪ್ರಾದೇಶಿಕ ತ್ರೋಬಾಲ್ ಆಟಗಾರರಿಗೆ ಅಭಿನಂದನಾ ಕಾರ್ಯಕ್ರಮ

ತ್ರೋಬಾಲ್ ಆಟಗಾರರಿಗೆ ಅಭಿನಂದನಾ ಕಾರ್ಯಕ್ರಮ

478
0

ಬೆಳ್ತಂಗಡಿ: ಹರ್ಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಭರತೇಶ ಗೌಡ, ಆಶಿಕಾ ಅಭಿಶೃತ್ ಮತ್ತು ಸುಜಿತ್ ರವರನ್ನು ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಶಾಸಕರಾದ ಹರೀಶ್ ಪೂಂಜ ರವರು ಅಭಿನಂದಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಗೌಡ, ದಿನೇಶ್ ಖಂಡಿಗ, ಯುವ ಮೋರ್ಚಾ ಮಂಡಲ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.