Sunday, August 30, 2026
Sunday, August 30, 2026

ಕಟಪಾಡಿ: ತರಕಾರಿಯಲ್ಲಿ ಮೂಡಿದ ತ್ರಿವರ್ಣ ಧ್ವಜ

ಕಟಪಾಡಿ: ತರಕಾರಿಯಲ್ಲಿ ಮೂಡಿದ ತ್ರಿವರ್ಣ ಧ್ವಜ

Date:

ಕಟಪಾಡಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಾಲ ಪ್ರತಿಭೆ ಪ್ರಥಮ್ ಕಾಮತ್ ಕಟಪಾಡಿ ಇವರು ರಚಿಸಿದ ತರಕಾರಿ ತ್ರಿವರ್ಣ ಕಲಾಕೃತಿ ಈಗ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಬಟಾಟೆ, ಕ್ಯಾರೆಟ್, ಬೆಳ್ಳುಳ್ಳಿ, ಹಾಗೂ ಹಸಿಮೆಣಸು ಬಳಸಿ ಇದನ್ನು ರಚಿಸಲಾಗಿದೆ.

ಕೆ. ನಾಗೇಶ್ ಕಾಮತ್, ಕೆ. ಸುಜಾತ ಕಾಮತ್ ದಂಪತಿಯ ಪುತ್ರ ಪ್ರಥಮ್ ಕಾಮತ್ ಜಾದೂ ಪ್ರದರ್ಶನದಲ್ಲಿ ಪ್ರಖ್ಯಾತಿಯನ್ನು ಗಳಿಸಿದ್ದಾರೆ. ಇದರ ಜೊತೆಗೆ ಅವರು ಚಿತ್ರಕಲೆ, ಕ್ರಾಫ್ಟ್, ಕ್ಲೇ ಮಾಡೆಲಿಂಗ್, ಛದ್ಮವೇಷಗಳಲ್ಲಿಯೂ ಎತ್ತಿದ ಕೈ. ಉದಯ ಟಿವಿಯ ’ಸದಾ ನಿಮ್ಮೊಂದಿಗೆ’ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಶ್ರೀನಗರ ಕಿಟ್ಟಿಯವರೊಂದಿಗೆ ಜಾದೂ ಪ್ರದರ್ಶನವನ್ನು ಪ್ರಥಮ್ ಕಾಮತ್ ನೀಡಿದ್ದಾರೆ. ತನ್ನ ಪ್ರತಿಭೆಗೆ ಹಲವಾರು ಪ್ರಶಸ್ತಿಗಳು ಪ್ರಥಮ್ ರನ್ನು ಹುಡುಕಿ ಬಂದಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!