Thursday, October 15, 2026
Thursday, October 15, 2026

ಜಿಲ್ಲಾ ಮಟ್ಟದ ತುಳು ವಿಚಾರಕೂಟ

ಜಿಲ್ಲಾ ಮಟ್ಟದ ತುಳು ವಿಚಾರಕೂಟ

Date:

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ತುಳುಕೂಟ ಉಡುಪಿ ಮತ್ತು ಸಿರಿ ತುಳುವ ಚಾವಡಿ ಉಡುಪಿ ಸಹಯೋಗದಲ್ಲಿ “ಆಟಿ ತುಲಿಪು” ಎಂಬ ಉಡುಪಿ ಜಿಲ್ಲಾ ಮಟ್ಟಡ ಆನ್ ಲೈನ್ ವಿಚಾರ ಕೂಟ ಆಗಸ್ಟ್ 14 ಸಂಜೆ 6 ಗಂಟೆಗೆ ನಡೆಯಲಿದೆ.

ಜಾನಪದ ವಿದ್ವಾಂಸ ಡಾ. ವೈ. ಎನ್. ಶೆಟ್ಟಿ ಉದ್ಘಾಟನೆ ನೆರವೇರಿಸಲಿದ್ದು ಮಂಗಳೂರು ವಿಶ್ವವಿದ್ಯಾನಿಲಯದ ನಾರಾಯಣಗುರು ಪೀಠದ ನಿರ್ದೇಶಕ ಗಣೆಶ್ ಅಮೀನ್ ಸಂಕಮಾರ್ ಆಟಿಯ ಕುರಿತು ಮಾತನಾಡಲಿದ್ದಾರೆ.

ಮುಖ್ಯ ಅಭ್ಯಾಗತರಾಗಿ ತುಳುಕೂಟ ಉಡುಪಿಯ ಪ್ರಮುಖರಾದ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ, ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಉಡುಪಿ ಮುಖ್ಯಸ್ಥರಾಗಿರುವ ಯಶೋಧ ಕೇಶವ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು, ಕುದಿ ವಸಂತ ಶೆಟ್ಟಿ, ಡಾ. ಸುರೇಶ್ ರೈ, ಈಶ್ವರ ಶೆಟ್ಟಿ ಚಿಟ್ಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!